2022-23 ನೇ ಸಾಲಿನ ಚಿತ್ರಕಲೆಯ ಅಪ್ಡೇಟ್ಸ್







👉 2019-20 ನೇ ಸಾಲಿನಲ್ಲಿ ಪ್ರತಿ ವಿಭಾಗದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಸುವ ಬಗ್ಗೆ. ಸ್ಪರ್ಧೆ ದಿನಾಂಕ:- 20-01-2020 

👉 ನವೆಂಬರ್ - 2019 ಮಾಹೆಯಲ್ಲಿ ನಡೆದ ಡ್ರಾಯಿಂಗ್ ಗ್ರೇಡ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಛಾಯಾ ಪ್ರತಿ ಮತ್ತು ಮರು ಎಣಿಕೆಗಾಗಿ ಅರ್ಜಿ ಪ್ರತಿ 

👉ನವೆಂಬರ್-2019ರ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗಳ ಫಲಿತಾಂಶ 
👉 ಡ್ರಾಯಿಂಗ್ ಪರೀಕ್ಷೆ ಮೌಲ್ಯಮಾಪಕರ ಆದೇಶಗಳು
👉 ಡ್ರಾಯಿಂಗ್ ಪರೀಕ್ಷೆ ಮೌಲ್ಯಮಾಪಕರ ಪಟ್ಟಿ
👉 ನವೆಂಬರ್ - 2019 ಮಾಹೆಯಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಬಗ್ಗೆ. ದಿನಾಂಕ:- 17-10-2019

👉 Timetable of Drawing grade Examination November-2019 
👉  ನವೆಂಬರ್ - 2019 ಮಾಹೆಯಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯ ವೇಳಾಪಟ್ಟಿ 

👉 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಇತರೆ ಪರೀಕ್ಷೆಗಳ ವಿಭಾಗದಿಂದ ನಡೆಯುವ ಚಿತ್ರಕಲಾ ಗ್ರೇಡ್ ಪರೀಕ್ಷೆಗಳ ಪರೀಕ್ಷಾ ಶುಲ್ಕ ಹಾಗೂ ಪರೀಕ್ಷಾ ಕಾರ್ಯಗಳ ಸಂಭಾವನೆ ದರಗಳ ಪರಿಷ್ಕರಣೆ ಬಗ್ಗೆ ದಿನಾಂಕ:- 16-09-2019

👉 ನವೆಂಬರ್ - 2019 ಮಾಹೆಯಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ. ದಿನಾಂಕ:- 09-09-2019 

👉 ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ರಾಷ್ಟ್ರ ಮಟ್ಟದ ಸಕ್ಷಮ-2019  ಚಿತ್ರಕಲೆ ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಭಾಗವಹಿಸುವ ಬಗ್ಗೆ ಸುತ್ತೋಲೆ ದಿನಾಂಕ :- 27-08-2019

👉 2019-20ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸುವ ಕುರಿತು ಸುತ್ತೋಲೆ 

👉 ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕರ ಸಮಾಲೋಚನಾ ಸಭೆ ಏರ್ಪಡಿಸುವ ಬಗ್ಗೆ . ದಿನಾಂಕ- 29-07-2019

👉 2019-20ನೇ ಸಾಲಿನ "ರಾಜ್ಯ ಮಟ್ಟದ ಉತ್ತಮ ಶಿಕ್ಷಕ" ಪ್ರಶಸ್ತಿ ಪ್ರಕ್ರಿಯೆ ಕುರಿತಾದ ಸೂಚನೆಗಳ ಸುತ್ತೋಲೆ 

👉2019-20ನೇ ಸಾಲಿನಲ್ಲಿ ಸರ್ಕಾರಿ/ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವ ಬಗ್ಗೆ ಸುತ್ತೋಲೆ ದಿನಾಂಕ:02-07-2019 


👉 2018-19ನೇ ಸಾಲಿನ ಚಿತ್ರಕಲೆ ಗ್ರೇಡ್ ಪರೀಕ್ಷೆಯ ಫಲಿತಾಂಶ ದಿನಾಂಕ 02-01-2019 


👉 ಖಾಸಗಿ ಅನುದಾನಿತ ಪ್ರೌಢಶಾಲಾ ಸಿಬ್ಬಂದಿ ಮಾದರಿ ರಚನೆಗೆ ತಿದ್ದುಪಡಿ ತಂದು ವೃತ್ತಿ/ ಚಿತ್ರಕಲೆ /ಸಂಗೀತ ಹುದ್ದೆಯನ್ನು ಸೃಜಿಸುವ ಬಗ್ಗೆ ದಿನಾಂಕ : 31-08-2018

👉 ಖಾಸಗಿ ಅನುದಾನಿತ ಪ್ರೌಢಶಾಲಾ ಸಿಬ್ಬಂದಿ ಮಾದರಿ ರಚನೆಗೆ ತಿದ್ದುಪಡಿ ತಂದು ವೃತ್ತಿ/ ಚಿತ್ರಕಲೆ /ಸಂಗೀತ ಹುದ್ದೆಯನ್ನು ಸೃಜಿಸುವ ಬಗ್ಗೆ ದಿನಾಂಕ : 07-08-2018
👉 ಡ್ರಾಯಿಂಗ್ ಗ್ರೇಡ್ ವಿದ್ಯಾರ್ಥಿಗಳ ವಿವರವನ್ನು ಓ ಎಂ ಆರ್ ( OMR ) ನಲ್ಲಿ ಭರ್ತಿ ಮಾಡುವ ಬಗ್ಗೆ ದಿನಾಂಕ : 16-08-2018
👉 ಸೆಂಟ್ರಲ್ ಪವರ್ ರೀಸರ್ಚ್ ಇನ್ಸಿಟ್ಯೂಟ್, ಬೆಂಗಳೂರು ಇವರು 4 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆ ಕುರಿತು ದಿನಾಂಕ 3-8-2018
👉 2018-19ನೇ ಸಾಲಿನಲ್ಲಿ ಸರ್ಕಾರಿ/ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವ ಬಗ್ಗೆ ಸುತ್ತೋಲೆ ದಿನಾಂಕ:29-06-2018
👉 2018-19ನೇ ಸಾಲಿನಲ್ಲಿ ಸರ್ಕಾರಿ/ಅನುದಾನಿತ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವ ಬಗ್ಗೆ ಸುತ್ತೋಲೆ ದಿನಾಂಕ:29-06-2018
👉ಕರ್ನಾಟಕ ಲಲಿತಕಲಾ ಅಕಾಡೆಮಿಯು 2018-19ನೇ ಸಾಲಿನ 47ನೇ ವಾರ್ಷಿಕ ಕಲಾಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28-07-2018
👉 2018-19ನೇ ಸಾಲಿನಲ್ಲಿ ಕ್ಲಸ್ಟರ್, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸುವ ಬಗ್ಗೆ ದಿನಾಂಕ:22-06-2018
👉 2018ನೇ ಸಾಲಿನ ನವೆಂಬರ್ ತಿಂಗಳಲ್ಲಿ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಅರ್ಜಿಗಳನ್ನು ಸ್ವೀಕರಿಸುವ ಬಗ್ಗೆ ಕೊನೆಯ ದಿನಾಂಕ: 20-07-2018

👉

👉